Category Archives: ಗಣ್ಯರ ಭೇಟಿ

ಗವಿಶ್ರೀಗಳ ಭೇಟಿ

ಗವಿಶ್ರೀಗಳ ಭೇಟಿ…. Read More »

ಗಣ್ಯರ ಭೇಟಿ…

Read More »

ಸಂಸ್ಥೆಗಳನ್ನು ಕಟ್ಟಿ ಬೆಳೆಸಲು ಬೇಕಾಗಿರುವ ಅಸ್ತ್ರಗಳೆಂದರೆ ನಿರಂತರ ದುಡಿಮೆ ಮತ್ತು ತಾಳ್ಮೆ – ಅಭಿನವ ಗವಿಶ್ರೀಗಳು

ಕೊಪ್ಪಳ :   ನಗರದ ಬಹದ್ದೂರಬಂಡಿ ರಸ್ತೆಯಲ್ಲಿ ಇರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ನೇತಾಜಿ ಸುಭಾಶಚಂದ್ರ ಭೋಷ ವೇದಿಕೆ ಉದ್ಘಾಟಿಸಿ ಆರ್ಶಿವಚನ ನೀಡಿದ ಶ್ರೀಗಳು ಸಂಸ್ಥೆಗಳನ್ನು ಕಟ್ಟಿ ಬೆಳೆಸಲು ಬೇಕಾಗಿರುವ ಅಮೂಲ್ಯವಾದ ಅಸ್ತ್ರಗಳೆಂದರೆ ನಿರಂತರ ದುಡಿಮೆ ಮತ್ತು ತಾಳ್ಮೆ ಬಹಳ ಮುಖ್ಯ ಈ ದಿಶೆಯಲ್ಲಿ ಈ ಸಂಸ್ಥೆಯ ಸಂಸ್ಥಾಪಕರಾದ ಆರ್. ಹೆಚ್ ಅತ್ತನೂರ ಮತ್ತು ದಂಪತಿಗಳ ಪರಿಶ್ರಮ ಶ್ರದ್ಧೆ ಶ್ಲಾಘನೀಯ ಮಕ್ಕಳನ್ನು ನೋಡುವುದು ಅವರೊಂದಿಗೆ ಮಾತನಾಡುವುದು ಒಂದು ಖುಷಿ ಈ ಶಾಲೆಯ ಸುಂದರವಾದ ವಾತವರಣದಲ್ಲಿ ಅರಳುವ ಹೂಗಳಿಂತಿರುವ ಮಕ್ಕಳು ... Read More »

ಬ್ರಿಟಿಷರ ಸಿಂಹ ಸ್ವಪ್ನ ನೇತಾಜಿ ಸುಭಾಸ್ ಚಂದ್ರ ಬೋಸ್ – ವಿಠ್ಠಪ್ಪ ಗೋರಂಟ್ಲಿ

ಕೊಪ್ಪಳ : ಜ.೨೩ ರಂದು ನಗರದ ಬಹದ್ದೂರಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನೇತಾಜಿ ಸುಭಾಸ್‌ಚಂದ್ರ ಬೋಸ್‌ರವರ ೧೨೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಮಾತನಾಡಿ ಬ್ರಿಟಿಷರ ಸಾಮಾಜ್ರ್ಯಕ್ಕೆ ಸಿಂಹ ಸ್ವಪ್ನರಾಗಿದ್ದವರು ಅದು ಬೋಸ್ ಒಬ್ಬರೇ ಇಂತಹ ವ್ಯಕ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದ್ದರು ಇವರು ತಮ್ಮ ೫ನೇ ವಯಸ್ಸಿನಲ್ಲಿ ಇಂಗ್ಲಿಷ ವಿಷಯದಲ್ಲಿ ಪ್ರೌಢಮೆಯನ್ನು ಹೊಂದಿದ್ದರು. ಬಾಲ್ಯದಿಂದಲೇ ಸ್ವಾಮಿ ವಿವೇಕಾನಂದರ ಹಾಗೂ ರಾಮಕೃಷ್ಣ ಪರಮಹಂಸರ ವಿಚಾರಗಳಿಂದ ಪ್ರಭಾವಿತರಾಗಿದ್ದರು. ನೇತಾಜಿಯವರು ಮಾರು ... Read More »

ಶಾಲಾ ಮಕ್ಕಳ ಅಭ್ಯಾಸಕ್ಕೊಂದು ದಿನಚರಿ

ಕೊಪ್ಪಳ: ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಪ್ರಯೋಗ ಕೊಪ್ಪಳ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಚರಿಗೊಂದು ಕ್ಯಾಲೆಂಡರ್‌ ಹೊರತಂದಿದ್ದಾರೆ.ಕೊಪ್ಪಳ: ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಚರಿಗೊಂದು ಕ್ಯಾಲೆಂಡರ್‌ ಹೊರತಂದಿದ್ದಾರೆ. ವಿದ್ಯಾರ್ಥಿಗಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳನ್ನು ಕ್ಯಾಲೆಂಡರ್‌ನಲ್ಲಿ ವಿವರಿಸಲಾಗಿದೆ. ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ವಿದ್ಯಾರ್ಥಿ ಮನೆಯಲ್ಲಿ ಬೆಳಿಗ್ಗೆ 5ರಿಂದ 9.30 ಮತ್ತು ಸಂಜೆ 5.30ರಿಂದ ರಾತ್ರಿ 10ರವರೆಗೆ ಮಾಡಬೇಕಾದ ಚಟುವಟಿಕೆಗಳ ಸೂಚನೆಗಳು ಇದರಲ್ಲಿವೆ. ಸಾಹಿತಿ ಪ್ರಮೋದ ತುರ್ವಿಹಾಳ ಅವರು ಸೋಮವಾರ ಈ ... Read More »

‘ಸೃಜನಶೀಲತೆಗೆ ಪಠ್ಯೇತರ ಚಟುವಟಿಕೆ ಅವಶ್ಯಕ’

ಮಕ್ಕಳಲ್ಲಿರುವ ಸೃಜನಶೀಲತೆ ಹೆಚ್ಚಿಸಲು ಪಠ್ಯೇತರ ಚಟುವಟಿಕೆಗಳು ಅವಶ್ಯಕವಾಗಿವೆ. ಈ ನಿಟ್ಟಿನಲ್ಲಿ ಶಾಲೆಗಳು, ಶಿಕ್ಷಕರು ಯೋಚಿಸಬೇಕು ಎಂದು ಯುವ ಮುಖಂಡ ಅಮರೇಶ ಕರಡಿ ಹೇಳಿದರು. ಕೊಪ್ಪಳ:  ಮಕ್ಕಳಲ್ಲಿರುವ ಸೃಜನಶೀಲತೆ ಹೆಚ್ಚಿಸಲು ಪಠ್ಯೇತರ ಚಟುವಟಿಕೆಗಳು ಅವಶ್ಯಕವಾಗಿವೆ. ಈ ನಿಟ್ಟಿನಲ್ಲಿ ಶಾಲೆಗಳು, ಶಿಕ್ಷಕರು ಯೋಚಿಸಬೇಕು ಎಂದು ಯುವ ಮುಖಂಡ ಅಮರೇಶ ಕರಡಿ ಹೇಳಿದರು. ನಗರದ ಬಹದ್ದೂರ ಬಂಡಿ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಮಕ್ಕಳ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಅಂಕಗಳ ಹಿಂದೆ ಬಿದ್ದು, ಪಠ್ಯೇತರ ... Read More »

ಗಿಡ-ಮರಗಳನ್ನು ಮಕ್ಕಳಂತೆ ಕಾಪಾಡಿ ಬೆಳೆಸಬೇಕು: ಡಿಸಿ ಕನಗವಲ್ಲಿ

ನಗರದ ಬಹಾದ್ದೂರ ಬಂಡಿ ರಸ್ತೆಯ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಇಂದಿನ ಮಕ್ಕಳು ನಾಳೆ ಬೆಳೆದು ದೊಡ್ಡವರಾಗುತ್ತಾರೆ. ಅವರಿಗೆ ನಾವು ಯಾವ ಪರಿಸರ ನೀಡುತ್ತಿದ್ದೇವೆ ಎನ್ನುವುದನ್ನು ಯೋಚಿಸಬೇಕು. ಮಕ್ಕಳೂ ಸಹ ತಮ್ಮ ಮನೆಯ ಸುತ್ತಮುತ್ತ ಗಿಡಮರಗಳನ್ನು ನೆಡುವ ಮತ್ತು ಅವುಗಳನ್ನು ಕಾಳಜಿಯಿಂದ ಬೆಳೆಸುವ ಕೆಲಸ ಮಾಡಬೇಕು ಹಸಿರಿನಿಂದ ಕೂಡಿದ ವಾತಾವರಣ ಇದ್ದರೆ ಮನಸ್ಸಿಗೆ ನೆಮ್ಮದಿ ಇರುತ್ತೆ. ಯಾಂತ್ರಿಕ ಬದುಕಿಗಿಂತ ನಿಸರ್ಗದೊಡನೆ ಬದುಕುವುದು ಉತ್ತಮ. ಹೀಗಾಗಿ ಮಕ್ಕಳೂ ಸಹ ಇದರಲ್ಲಿ ಸಕ್ರಿಯವಾಗಿ ... Read More »

‘ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ’

ಕೊಪ್ಪಳ; ಬದುಕಿನಲ್ಲಿ ಪಠ್ಯಗಳಿಗೆ ಕೊಡುವಷ್ಟೇ ಮಹತ್ವ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರೌಢಶಾಲೆಯ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಸಿ ಮಾತನಾಡಿದರು. ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆ ಸದೃಢ ದೇಹವನ್ನು ನಿರ್ಮಿಸುವುದಷ್ಟೇ ಅಲ್ಲದೆ ಸದಢ ಮನಸ್ಸಿನ ನಿರ್ಮಾಣಕ್ಕೂ ಕಾರಣವಾಗುತ್ತದೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ನಿರಂತರವಾಗಿ ನಡೆಯಬೇಕು. ಕ್ರೀಡಾಕೂಟಕ್ಕೆ ಅಗತ್ಯ ಸೌಲಭ್ಯ ಒದಗಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಲಯನ್ಸ್ ... Read More »

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರೀಡಾ ಚಟುವಟಿಕೆಗಳು

ನಮ್ಮ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರೀಡಾ ಚಟುವಟಿಕೆಗಳು Read More »

ಹೊಸ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ಚಿತ್ರಗಳು…

ಹೊಸ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ಚಿತ್ರಗಳು… ಬಹಾದ್ದೂರ ಬಂಡಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ಚಿತ್ರಗಳು…. Read More »

Scroll To Top

Share this